Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ಪ – ಮಗನ ಹೊಡೆದಾಟ, ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು
    ಇತ್ತೀಚಿನ ಸುದ್ದಿ

    ಅಪ್ಪ – ಮಗನ ಹೊಡೆದಾಟ, ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು

    May 19, 2023
    Share

    ಬೆಳ್ಳಾರೆ: ತ೦ದೆ – ಮಗನ ಹೊಡೆದಾಟದಲ್ಲಿಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

    ಅಮರಮುಡ್ಡೂರು ಗ್ರಾಮದ ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿದ್ದು ಕಿಟ್ಟು ಹಾಗೂ ಮಗ ಹರ್ಷಿತ್‌ ಹೊಡೆದಾಟ ನಡೆಸಿಕೊಂಡಿದ್ದರು. ಹಳೆಯ ದ್ವೇಷದ ಕಾರಣದಿಂದ ಕಿಟ್ಟುರವರ ಮೊದಲನೆ ಹೆ೦ಡತಿಯ ಮಗ ಹರ್ಷಿತ್‌ ಎಂಬಾತ ಮನೆಗೆ ಬ೦ದು ಅಡಿಕೆ ಮರದಸಲಾಕೆಯಿಂದ ತಂದೆಗೆ ಹೊಡೆದಿದ್ದ . ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್‌ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ನಿತ್ಯಾನ೦ದರವರು ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 223

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.