Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಾರೆ: ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳ ದಾಳಿ
    ಇತ್ತೀಚಿನ ಸುದ್ದಿ

    ಬೆಳ್ಳಾರೆ: ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳ ದಾಳಿ

    March 5, 2024
    Share

    ಬೆಳ್ಳಾರೆ: ಕಡಬ ತಾ| ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

    ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿ ಬಿಜು ಅಬ್ರಹಾಂ ಎಂಬಾತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಂದಿದ್ದಾರೆ ಎಂದು ಹೇಳಲಾಗಿದೆ. ಎಣ್ಮೂರಿನ ಚಿದಾನಂದ ಎಂಬವರ ಮನೆಯಲ್ಲಿ ಬಿಜು ವಾಸಿಸುತ್ತಿದ್ದು ಆತನ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    ಬೆಂಗಳೂರಿನ ಸುಲ್ತಾನ್ ಪಾಳ್ಯ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಬಿಜು ವಾಸವಿದ್ದ ಮನೆಯ ಶೋಧವನ್ನು ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  

    Post Views: 243

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.