Facebook Twitter Instagram
    Wednesday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಂದಳಿಕೆ; ಸ್ಕೂಟರ್ ಗೆ ಕಾರು ಢಿಕ್ಕಿಯಾಗಿ ಭೀಕರ ಅಪಘಾತ; ಸಹೋದರರಿಬ್ಬರು ದುರ್ಮರಣ
    ಇತ್ತೀಚಿನ ಸುದ್ದಿ

    ನಂದಳಿಕೆ; ಸ್ಕೂಟರ್ ಗೆ ಕಾರು ಢಿಕ್ಕಿಯಾಗಿ ಭೀಕರ ಅಪಘಾತ; ಸಹೋದರರಿಬ್ಬರು ದುರ್ಮರಣ

    July 10, 2022
    Share

    ಬೆಳ್ಮಣ್: ಇನ್ನೋವಾ ಕಾರು-ಸ್ಕೂಟರ್‌ ಢಿಕ್ಕಿ ಹೊಡೆದ ಪರಿಣಾಮ ಸಹೋದರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ನಂದಳಿಕೆ ಮಾವಿನಕಟ್ಟೆಯ ಬಳಿ ನಡೆದಿದೆ.

    ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ ಮೃತ ದುರ್ದೈವಿಗಳು. ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

    ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 150

    Related Posts

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025

    ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.