Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ್ಯು

    January 3, 2023
    Share

    ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದ್ದು, ವಿಷ ಸೇವಿಸಿದ್ದು ಡಿ 27ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

    Post Views: 160

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.