Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ – ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮರಕ್ಕೆ ಢಿಕ್ಕಿ ಹೊಡೆದ ಬೈಕ್ – ಸವಾರ ಮೃತ್ಯು

    October 5, 2022
    Share

    ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

    ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣದ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 223

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.