Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು..!

    October 3, 2024
    Share

    ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ  ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.

    ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು  ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ  ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.