Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮಾದಕ ವಸ್ತು ಸೇವೆನೆ..!! ಇಬ್ಬರು ಪೊಲೀಸ್‌ ವಶಕ್ಕೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಾದಕ ವಸ್ತು ಸೇವೆನೆ..!! ಇಬ್ಬರು ಪೊಲೀಸ್‌ ವಶಕ್ಕೆ

    September 11, 2025
    Share

    ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ.

    ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಇಳಂತಿಲ ಗ್ರಾಮದ ರಿಫಾಯಿ ನಗರ ಮನೆ ನಿವಾಸಿ ಮಹಮ್ಮದ್ ಜಿಯಾದ್ (23) ಬಂಧಿತರು. ಇವರಿಬ್ಬರು ಉಪ್ಪಿನಂಗಡಿಯ ಹಿರೆಬಂಡಾಡಿ ಕ್ರಾಸ್ ರಸ್ತೆಯ ಬಳಿ ಶಾಲೆಯ ಹತ್ತಿರ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯಾಧಾರದಲ್ಲಿ ಗಸ್ತು ನಿರತ ಎಸೈ ಅವಿನಾಶ್ ಅವರ ತಂಡವು ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ದೃಢಪಟ್ಟ ಕಾರಣಕ್ಕೆ ಅವರಿಬ್ಬರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 148

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.