Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಕ್ರಮ ಗೋ ಹತ್ಯೆ ಅಡ್ಡೆಗೆ ಪೋಲೀಸರ ದಾಳಿ..!! ಆರೋಪಿಯ ಮನೆ ಆವರಣ ಜಪ್ತಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಕ್ರಮ ಗೋ ಹತ್ಯೆ ಅಡ್ಡೆಗೆ ಪೋಲೀಸರ ದಾಳಿ..!! ಆರೋಪಿಯ ಮನೆ ಆವರಣ ಜಪ್ತಿ

    February 28, 2026
    Share

    ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸರು ದಾಳಿನಡೆಸಿದ್ದಾರೆ.

    ಫೆ. 26 ರಂದು ರಾತ್ರಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದು ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಒಟ್ಟು ಪ್ಯಾಕೆಟ್ 56 ಕೆಜಿ ಮಾಂಸ ಪತ್ತೆಯಾಗಿತ್ತು.ಉಪ್ಪಿನಂಗಡಿ ಪೊಲೀಸರು ಕಾನೂನುಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆಡಿದ್ದು ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS ೨೦೨೩ ರಂತೆ ಪ್ರಕರಣ ದಾಖಲಿಸಿದ್ದಾರೆ.ಹಾಗೂ ಪ್ರಕರಣದ ಆರೋಪಿ ಹೆಚ್‌ ಅಬ್ದುಲ್‌ ರಹಿಮಾನ್‌ ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    Post Views: 101

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.