Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ : ಪೊಲೀಸ್‌ ದಾಳಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ : ಪೊಲೀಸ್‌ ದಾಳಿ

    March 28, 2024
    Share

    ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 27.03.2024 ರಂದು ಸಂಜೆ, ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನಿವಾಸಿ ಶೇಖರ ಶೆಟ್ಟಿ ಎಂಬಾತನು ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1469/- ರೂ ಮೌಲ್ಯದ, ತಲಾ 180 ಎಂ.ಎಲ್. ಮದ್ಯ ತುಂಬಿದ 17 ಸ್ಯಾಚೆಟ್‌ ಗಳು ಹಾಗೂ ತಲಾ 90 ಎಂ, ಎಲ್.‌ ಮದ್ಯ ತುಂಬಿದ 07 ಸ್ಯಾಚೆಟ್‌ ಗಳನ್ನು (3.690 ಲೀಟರ್‌ ಮದ್ಯ) ವಶಪಡಿಸಿ, ಮುಂದಿನ ಕಾನೂನು ಕ್ರಮಕ್ಕಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ 30/2024 ಕಲಂ: 32, 34 ಅಬಕಾರಿ ಕಾಯ್ದೆ-1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 205

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.