Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    Share

    ಬೆಳ್ತಂಗಡಿ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

    ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್‌ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸಾರ್ (21) ಮತ್ತು ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ.

    ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ಬಳಿ ನಾಲ್ವರು ವ್ಯಕ್ತಿಗಳು ನಿಂತಿರುವುದನ್ನು ಪೊಲೀಸರು ಗಮನಿಸಿದರು. ಪೊಲೀಸರು ಅವರ ಬಳಿಗೆ ಬಂದಾಗ, ಗುಂಪು ಪರಾರಿಯಾಗಲು ಪ್ರಯತ್ನಿಸಿತ್ತು. ಪೊಲೀಸರು ಬೆನ್ನಟ್ಟಿ ಅವರಲ್ಲಿ ಇಬ್ಬರನ್ನು ಹಿಡಿದ್ದಾರೆ.

    ಅನ್ಸಾರ್ ನಿಂದ 5,000 ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಇಬ್ರಾಹಿಂ ನಿಂದ 29 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ ಪರಾರಿಯಾಗಿರುವ ಹಮ್ಜತ್ ಕರಾರ್ ಮತ್ತು ನೌಶಾದ್ ಗಾಗಿ ಬೆಳ್ತಂಗಡಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

    Post Views: 1

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.