Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಭೀಕರ ಅಪಘಾತ – ಒರ್ವ ಮೃತ್ಯು, 7 ಜನ ಗಂಭೀರ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಭೀಕರ ಅಪಘಾತ – ಒರ್ವ ಮೃತ್ಯು, 7 ಜನ ಗಂಭೀರ

    November 24, 2022
    Share

    ಬೆಳ್ತಂಗಡಿ: ಧರ್ಮಸ್ಥಳದ ಕುದುರೆಯ ಎಂಬಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ.

    ಮೃತರನ್ನು ಮಂಡ್ಯದ ಚೆನ್ನಸಂದಾರ್ ನಿವಾಸಿ ಮಹದೇವ (63) ಎಂದು ಗುರುತಿಸಲಾಗಿದೆ.

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮಂಡ್ಯದ 10 ಮಂದಿ ಕುಟುಂಬ ಕುದುರೆಯ ಬಳಿ ರಸ್ತೆಬದಿಯಲ್ಲಿ ಎಸ್‌ಯುವಿ ನಿಲ್ಲಿಸಿ ಸಮೀಪದ ಅಂಗಡಿಗೆ ತೆರಳಲು ವಾಹನದಿಂದ ಇಳಿಯುತ್ತಿದ್ದರು. ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಸ್‌ಯುವಿ ಹಾಗೂ ಪಕ್ಕದಲ್ಲಿ ನಿಂತಿದ್ದ ಜನರಿಗೆ ಢಿಕ್ಕಿ ಹೊಡೆದಿದೆ.

    ಐವರು ಮಹಿಳೆಯರು, ಓರ್ವ ಪುರುಷ ಮತ್ತು ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.