Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಕರೆದೊಯ್ದು ಬಾಲಕಿಗೆ ಲೈಂಗಿಕ ದೌರ್ಜನ್ಯ, ಆಟೋ ಚಾಲಕ ಸೇರಿ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಕರೆದೊಯ್ದು ಬಾಲಕಿಗೆ ಲೈಂಗಿಕ ದೌರ್ಜನ್ಯ, ಆಟೋ ಚಾಲಕ ಸೇರಿ ಇಬ್ಬರ ಬಂಧನ

    June 20, 2023
    Share

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ.

    ಆಟೋ ರಿಕ್ಷಾ ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಅವರನ್ನು ಪೊಲೀಸರು ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ಬಾಲಕಿ ತನ್ನ ತಾಯಿ ಪಡೆದ ಸಾಲದ ಕಂತು ಪಾವತಿಸಲು ಸ್ವಸಹಾಯ ಸಂಘದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬಾಲಕಿಯ ಕುಟುಂಬಕ್ಕೆ ಪರಿಚಯವಿರುವ ಕರೀಂ ಬಾಲಕಿಯನ್ನು ರಿಕ್ಷಾಗೆ ಹತ್ತಿಸಿದ್ದಾನೆ. ಬಳಿಕ ಆಟೋ ಚಾಲಕ ಸಾದಿಕ್ ಜೊತೆ ಸೇರಿ ಕರೀಂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.

    ಕರೀಂ ಸಂತ್ರಸ್ತ ಬಾಲಕಿಗೆ 200 ರೂ ನೀಡಿ ತನ್ನೊಂದಿಗೆ ಆಟೋ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಬಾಲಕಿ ಇದನ್ನು ವಿರೋಧಿಸಿ ಆಟೋ ರಿಕ್ಷಾದಿಂದ ಜಿಗಿದಿದ್ದಾಳೆ.ಈ ವೇಳೆ ಆಕೆಯ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ.

    ಬಾಲಕಿ ವಾಹನದಿಂದ ಜಿಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.ಈ ಕುರಿತು ಸಂತ್ರಸ್ತ ಬಾಲಕಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು

    Post Views: 254

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.