Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    Share

    ಬೆಳ್ತಂಗಡಿ: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.

    ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 100

    dakshina kannada karnataka mangalore

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.