Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ತಪ್ಪಿದ ಅನಾಹುತ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ತಪ್ಪಿದ ಅನಾಹುತ

    December 31, 2023
    Share

    ಬೆಳ್ತಂಗಡಿ:  ಕಾರ್ಕಳ-ಬೆಳ್ತಂಗಡಿ ರಸ್ತೆಯ ಕುದ್ರಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ.

    ತಾಲೂಕಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಪೋಷಕರಿಗೆ ಕಾರು ನೋಂದಣಿಯಾಗಿದೆ.ವರದಿಗಳ ಪ್ರಕಾರ, ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

    ಅದೃಷ್ಟವಶಾತ್ ಘಟನೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Post Views: 232

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.