Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

    January 24, 2026
    Share

    ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ.

    ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ ಮೇಲೆ ಸಾರ್ವಾಜನಿಕರು ಕಟ್ಟಿಹಾಕಿ ಥಳಿಸಿದ್ದಾರೆ.

    ಬೈಕ್ ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದು ಸಾರ್ವಜನಿಕರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗುತ್ತಿರುವಾಗ ಆರೋಪಿಗಳಾದ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಅವರನ್ನು ಥಳಿಸಿ ಸಾರ್ವಜನಿಕರು ಮರಕ್ಕೆ ಕಟ್ಟಿಹಾಕಿದ್ದಾರೆ.

    ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದಿನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ.

    ಆರೋಪಿಗಳ ಮೇಲೆ‌ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 8 ಜನರ ಮೇಲೆ ಪ್ರಕರಣ ದಾಖಲಾಗಿದ್ದು ಬಾಚು,ನಿಶೀತ್,ನರೇಶ್ ಅಂಚನ್, ರತ್ನಾಕರ, ಸಸ್ತಿಕ್,ದೇವಿಪ್ರಸಾದ್,ಸುಧೀರ್,ಚಂದಪ್ಪ ವಿರುದ್ದ.BNS ಕಲಂ 189(2), 191(2), 191(3), 352, 115(2), 118(1), 351(2) ,190 ಅಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 248

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.