Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯ ವೇಣೂರು ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಹಲವರಿಗೆ ಗಂಭೀರ ಗಾಯ ಹಾಗೂ ಮೂವರ ಸಾವು ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯ ವೇಣೂರು ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಹಲವರಿಗೆ ಗಂಭೀರ ಗಾಯ ಹಾಗೂ ಮೂವರ ಸಾವು ..!

    January 29, 2024
    Share

    ಬೆಳ್ತಂಗಡಿ: ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

    ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು.

    ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ.

    ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

    ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.