Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಬದಿಯಲ್ಲಿದ್ದ ಮಹಿಳೆ ಮೇಲೆ ಹರಿದ ಬಸ್: ಮಹಿಳೆ ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಬದಿಯಲ್ಲಿದ್ದ ಮಹಿಳೆ ಮೇಲೆ ಹರಿದ ಬಸ್: ಮಹಿಳೆ ಸ್ಥಳದಲ್ಲೇ ಸಾವು

    March 30, 2023
    Share

    ಮಂಗಳೂರು: ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

    ತರಕಾರಿ ತಗೊಂಡು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ಬಳಿಕ ಚಾಲಕ ಬಸ್ ನೊಂದಿಗೆ ಪರಾರಿಯಾಗಿದ್ದಾನೆ. ಬಸ್ ಪತ್ತೆ ಹಚ್ಚಲು ಪೊಲೀಸರು ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಪಟ್ಟ ಮಹಿಳೆ ಗುರುತು ಪತ್ತೆಯಾಗಿಲ್ಲ. ಖಾಸಗಿ ಬಸ್ ನ ಧಾವಂತಕ್ಕೆ ಒಂದು ವಾರದ ನಡುವೆ ಎರಡನೇ ಘಟನೆ ಇದಾಗಿದೆ.

    ಮಂಗಳೂರು ನಗರದಲ್ಲಿ ಬಸ್‌ ಗಳ ಮೇಲಾಟ ದಿನೇ ದಿನೇ ಜಾಸ್ತಿಯಾಗುತ್ತಿದ್ದು ಕಿಲ್ಲರ್ ಬಸ್‌ ಗಳ ಧಾವಂತಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ನಗರದ ಬೆಂದೂರು ಬಳಿ ಮೊನ್ನೆ ತಾನೆ ತಾಯಿ- ಮಗು ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಬಸ್ ಹರಿದು ಮಗು ದಾರುಣವಾಗಿ ಮೃತಪಟ್ಟ ಸ್ಥಳದಲ್ಲೇ ಇಂದು ಮದ್ಯಾಹ್ನ ಮತ್ತೊಂದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಎಸಿಪಿ ಮತ್ತಿತರ ಅಧಿಕಾರಿಗಳು ಭೇಟಿ ನೀಡಿದ್ದು, ಈ ಸಂದರ್ಭ ಸಾರ್ವಜನಿಕರು ಪೋಲಿಸರನ್ನ ತರಾಟೆಗೆ ತಗೊಂಡಿದ್ದಾರೆ.

    Post Views: 274

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.