Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಭಾರತದಲ್ಲಿ ಹೊಸ ಓಮಿಕ್ರಾನ್ ರೂಪಾಂತರ BF.7ನ ಮೊದಲ ಕೇಸ್‌ ಪತ್ತೆ.!
    ಕರಾವಳಿ ಸುದ್ದಿ

    ಭಾರತದಲ್ಲಿ ಹೊಸ ಓಮಿಕ್ರಾನ್ ರೂಪಾಂತರ BF.7ನ ಮೊದಲ ಕೇಸ್‌ ಪತ್ತೆ.!

    October 17, 2022
    Share

    ಗಾಂಧಿನಗರ: ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಭಾರತದಲ್ಲಿ ಓಮಿಕ್ರಾನ್ ಹೊಸ ರೂಪಾಂತರ BF.7ನ ಮೊದಲ ಪ್ರಕರಣವನ್ನು ಪತ್ತೆ ಮಾಡಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್‌ನ ಹಿರಿಯ ವಿಜ್ಞಾನಿ ಡಾ ಮಾಧವಿ ಜೋಶಿ ಅವರು, ಜನರು ಭಯಭೀತರಾಗಬಾರದು. ಆದರೆ ಮಾಸ್ಕ್‌ ಧರಿಸಲು, ಗುಂಪುಗೂಡುವುದನ್ನು ತಪ್ಪಿಸಬೇಕು ಹಾಗೂ ಹ್ಯಾಂಡ್ ಸ್ಯಾನಿಟೈಸರ್ ನೈರ್ಮಲ್ಯವನ್ನು ಅನುಸರಿಸಲು ವಿನಂತಿಸಿದ್ದಾರೆ. ಗಮನಾರ್ಹ ವಿಚಾರವೆಂದರೆ ಎರಡು ಹೊಸ ಓಮಿಕ್ರಾನ್ ಉಪ-ರೂಪಾಂತರಗಳು BF.7 ಮತ್ತು BA.5.1.7 ಇತ್ತೀಚೆಗೆ ಚೀನಾದಲ್ಲಿ ಪತ್ತೆಯಾಗಿವೆ.

    Post Views: 213

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.