Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಭಜನಾ ಸ್ಪರ್ಧಿಗಳಿಗೆ ಮಚ್ಚು ತೋರಿಸಿ ಬೆದರಿಕೆ-ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಭಜನಾ ಸ್ಪರ್ಧಿಗಳಿಗೆ ಮಚ್ಚು ತೋರಿಸಿ ಬೆದರಿಕೆ-ಪ್ರಕರಣ ದಾಖಲು

    October 11, 2023
    Share

    ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಮುಂಡೂರಿನ ಆನಂದ ಆಚಾರ್ಯ (38 ವರ್ಷ) ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ.

    ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ವೇಳೆ ಪ್ರವಾಸಿಗರೂ ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿದ ಆರೋಪಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದಾನೆ. ಕೂಡಲೇ ಸ್ಥಳೀಯರು ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.