Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಶ್ರಫ್ ಕಲಾಯಿ ಕೊಲೆ ಪ್ರಕರಣ; ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಅ.25ರವರೆಗೆ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಅಶ್ರಫ್ ಕಲಾಯಿ ಕೊಲೆ ಪ್ರಕರಣ; ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಅ.25ರವರೆಗೆ ನ್ಯಾಯಾಂಗ ಬಂಧನ

    October 10, 2025
    Share

    ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ.

    ಅಲ್ಲದೆ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಯೂ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ. 

    Post Views: 188

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.