Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Leisure»Entertainment»ಜಾತಿ ನಿಂದನೆ ಆರೋಪ – ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧಎಫ್‌‌ಐಆರ್‌
    Entertainment

    ಜಾತಿ ನಿಂದನೆ ಆರೋಪ – ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧಎಫ್‌‌ಐಆರ್‌

    November 14, 2023
    Share

    ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ನಲ್ಲಿ ಸ್ಪರ್ಧಿಯಾಗಿರುವ ನಟಿ ತನಿಷಾ ಕುಪ್ಪಂಡ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.

    ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.

    ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

    Post Views: 291

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.