Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಜಾತಾ ಭಟ್ ಗೆ ಬಿಗ್ ರಿಲೀಫ್ : ಕಾನೂನು ಕ್ರಮದಿಂದ ಪಾರು, ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚನೆ
    ಇತ್ತೀಚಿನ ಸುದ್ದಿ

    ಸುಜಾತಾ ಭಟ್ ಗೆ ಬಿಗ್ ರಿಲೀಫ್ : ಕಾನೂನು ಕ್ರಮದಿಂದ ಪಾರು, ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚನೆ

    August 30, 2025
    Share

    ಅನನ್ಯ ಭಟ್ ನಬತ್ತೆ ಆಗಿರುವ ಕುರಿತು ದೂರು ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸತತ ನಾಲ್ಕು ದಿನಗಳಿಂದ ಸುಜಾತ ಭಟ್ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು ಎಸ್ಐಟಿ ವಿಚಾರಣೆಗೆ ಸುಜಾತ ಭಟ್ ತಬ್ಬಿಬಾಗಿದ್ದು ಸತ್ಯವನ್ನು ಬಾಯಿಬಿಟ್ಟಿದ್ದಾರೆ.

    ಕಳೆದ ನಾಲ್ಕು ದಿನಗಳಿಂದ ಎಸ್ಐಟಿ ವಿಚಾರಣೆಗೆ ಒಳಪಟ್ಟಿದ ಸುಜಾತ ಭಟ್ ಅವರಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ ಹಾಗಾಗಿ ಸುಜಾತ ಭಟ್ ಈ ಒಂದು ಪ್ರಕರಣದಿಂದ ನಿಟ್ಟುಸಿರು ಬಿಟ್ಟಿದ್ದಾರೆ.

    ಮೊದಲಿಗೆ ಅನನ್ಯ ಭಟ್ ನನ್ನ ಮಗಳು ಎಂದು ಹೇಳಿ ದೂರು ನೀಡಿದ್ದರು. ಇದೇ ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ಒಳಪಡಿಸಿದಾಗ ಸುಜಾತ ಭಟ್ ನನಗೇನು ತಪ್ಪಿಲ್ಲ ಕೆಲವರು ಹೇಳಿದಂತೆ ನಾನು ಕೇಳಿದ್ದೇನೆ ನನ್ನನ್ನು ಬಿಟ್ಟುಬಿಡಿ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣದಿಂದ ಸುಜಾತಾ ಭಟ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.