Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್: ಕೊಲೆಗೆ ಕಾರಣ ಬಯಲು
    ಇತ್ತೀಚಿನ ಸುದ್ದಿ

    ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್: ಕೊಲೆಗೆ ಕಾರಣ ಬಯಲು

    November 19, 2023
    Share

    ಬೆಂಗಳೂರು :ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಲೆಗೆ ನಿಜವಾದ ಕಾರಣ ಬಯಲಾಗಿದೆ.

    ಪೊಲೀಸರ ವಿಚಾರಣೆ ವೇಳೆ ಹಣ, ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ ಬಾಯಿ ಬಿಟ್ಟಿದ್ದಾನೆ.

    ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಪ್ರತಿಮಾ ಅವರನ್ನು ಕೊಲೆ ಮಾಡಿ, ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದನು. 5 ಲಕ್ಷ ರೂ. ನಗದು, 3 ರಿಂದ 4 ಲಕ್ಷ ಮೌಲ್ಯದ 2 ಚಿನ್ನದ ಬಳೆ, ಬ್ರೇಸ್​​ ಲೇಟ್ ಆರೋಪಿ​ ಕಿರಣ್​ ದೋಚಿದ್ದನು.

    ಬಳಿಕ ಕಳ್ಳತನ ಮಾಡಿದ್ದ ಹಣ ಮತ್ತು ಚಿನ್ನವನ್ನು ಸ್ನೇಹಿತನ ಮನೆಯಲ್ಲಿ ಇಟ್ಟು ತಾನು ದೂರ ಹೋಗುವುದಿದೆ.ಬಂದ ಮೇಲೆ ತೆಗೆದುಕೊಳ್ಳುತ್ತೇನೆ ಎಂದು ಅಲ್ಲಿಯೇ ಇಟ್ಟಿದ್ದನು.ಈಗ ಪೋಲಿಸರು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    Post Views: 228

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.