Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ..!

    April 28, 2023
    Share

    ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಇಲ್ಲಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ. ಅಮ್ಟಾಡಿ ನಿವಾಸಿ 35 ವರ್ಷದ ಸಂದೀಪ್ ಲೋಬೊ ಮೃತಪಟ್ಟ ದುರ್ದೈವಿಯಾಗಿದ್ದಾನೆ.

    ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Post Views: 248

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.