Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ಬೈಕ್ ಅಪಘಾತ: ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು..!
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ಬೈಕ್ ಅಪಘಾತ: ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು..!

    November 9, 2024
    Share

    ಬೆಳ್ತಂಗಡಿ : ಬೆಂಗಳೂರಿನ ಎಂ.ಎಸ್‌. ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದ ಬೆಳ್ತಂಗಡಿ ಇಂದಬೆಟ್ಟುವಿನ ಯುವಕ ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಇಂದಬೆಟ್ಟು ನಿವಾಸಿ ವಸಂತ ಗೌಡ ಅವರ ಪುತ್ರ ತುಷಾರ್‌ ಗೌಡ (22) ಮೃತಪಟ್ಟ ವಿದ್ಯಾರ್ಥಿ. ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ನ.8ರಂದು ಬೆಳಗ್ಗಿನ ಜಾವ ನಡೆದ ಬೈಕ್‌ ಮತ್ತು ಲಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಷಾರ್ ಗೌಡ ಮೃತಪಟ್ಟಿದ್ದರು. ಇವರ ಬೈಕ್‌ನಲ್ಲಿದ್ದ ಸಹಸವಾರ ಬೆಳಾಲು ನಿವಾಸಿ ಸೃಜನ್‌ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ತುಷಾರ್ ಗೌಡ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.  ಈ ಬಗ್ಗೆ ಬೆಂಗಳೂರಿನ ಯಲಹಂಕ ನ್ಯೂಟೌನ್‌ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 186

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.