Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ: ಪವಾಡಸದೃಶವಾಗಿ ಪಾರಾದ ಇಬ್ಬರು ಬಾಲಕರು
    ಇತ್ತೀಚಿನ ಸುದ್ದಿ

    ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ: ಪವಾಡಸದೃಶವಾಗಿ ಪಾರಾದ ಇಬ್ಬರು ಬಾಲಕರು

    July 18, 2022
    Share

    ಮಂಗಳೂರು: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ.

    ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಬಾಲಕರು ರಸ್ತೆ ಪಕ್ಕಕ್ಕೆ ಎಸೆಯಲ್ಪಟ್ಟಿದ್ದಾರೆ. ಅಪಘಾತದಲ್ಲಿ ಬಾಲಕರು ಪವಾಡಸದೃಶವಾಗಿ ಪಾರಾಗಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅಪಘಾತ ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 153

    Related Posts

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025

    ಪುಷ್ಪಲತಾ ಹತ್ಯೆ: ಹನ್ನೊಂದು ವರ್ಷವಾದರೂ ಪತ್ತೆಯಾಗದ ಹಂತಕ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.