Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಕೇಸ್; ಸವಾರನಿಗೆ ಶಿಕ್ಷೆ, ದಂಡ
    Uncategorized

    ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಕೇಸ್; ಸವಾರನಿಗೆ ಶಿಕ್ಷೆ, ದಂಡ

    November 29, 2024
    Share

    ಪುತ್ತೂರು: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 

    2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ದುಗ್ಗಮ್ಮ (55) ಅವರಿಗೆ ಢಿಕ್ಕಿ ಹೊಡೆದಿತ್ತು. ಈ ಬಗ್ಗೆ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸವಾರ ಶಾಹೀದ್‌ ಮತ್ತು ಬೈಕ್‌ ಮಾಲಕ ಮಹಮ್ಮದ್‌ ಶಾಕೀರ್‌ ವಿರುದ್ಧ ಸೆಕ್ಷನ್‌ 279, 338, 304(ಎ)1 ರಂತೆ ಪ್ರಕರಣ ದಾಖಲಿಸಿ, ಜೊತೆಗೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರು ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್‌ ವೈ.ಎಚ್‌.ಅವರ ಪೀಠ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರ ಶಾಹೀದ್‌ಗೆ 5 ಸಾ.ರೂ. ದಂಡ ವಿಧಿಸಿದೆ.‌ ಹಾಗೂ ಬೈಕ್‌ ಮಾಲಕ ಮಹಮ್ಮದ್‌ ಶಾಕೀರ್‌ಗೆ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾ. ರೂ. ದಂಡ ವಿಧಿಸಿ ತೀರ್ಪು ನೀಡಿದೆ. 

    Post Views: 192

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.