Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಡಿವೈಡರ್ ಗೆ ಬೈಕ್ ಬಡಿದು ಸವಾರ ಸ್ಥಳದಲ್ಲೆ ಸಾವು..!
    ಇತ್ತೀಚಿನ ಸುದ್ದಿ

    ಉಡುಪಿ: ಡಿವೈಡರ್ ಗೆ ಬೈಕ್ ಬಡಿದು ಸವಾರ ಸ್ಥಳದಲ್ಲೆ ಸಾವು..!

    April 23, 2024
    Share

    ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ.

    ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ  ಅವರ ಮಗ ವಿಕಾಸ್ ಆಚಾರ್ಯ (22) ಎಂದು ತಿಳಿಯಲಾಗಿದೆ.

    ಬೈಕ್ ಸವಾರ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ  ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್  ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

    ಅಪಘಾತ ನಡೆದ ತಕ್ಷಣ ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿರುತ್ತಾರೆ. ಕೋಟ ಪೊಲೀಸ್ ಸ್ಥಳಕ್ಕಾಗಿಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.