Facebook Twitter Instagram
    Thursday, June 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ಗೆ ಲಾರಿ ಢಿಕ್ಕಿ – ಯುವಕ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ಗೆ ಲಾರಿ ಢಿಕ್ಕಿ – ಯುವಕ ಸ್ಥಳದಲ್ಲೇ ಮೃತ್ಯು

    September 16, 2022
    Share

    ಬೆಳ್ತಂಗಡಿ:ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ‌ ಯುವಕನೋರ್ವ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಬೆಳ್ತಂಗಡಿ ಅಳದಂಗಡಿ ಬಳಿ ನಡೆದಿದೆ.

    ಪ್ರವೀಣ್ ಮೃತ ಯುವಕ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯರು ತಡೆದಿದ್ದಾರೆ.

    ಅಪಘಾತದ ಹಿನ್ನೆಲೆ ಕೆಲಕಾಲ ಸಂಚಾರ ಸಮಸ್ಯೆ ಉಂಟಾಗಿದ್ದು,ಈ ಕುರಿತು ವೇಣೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    Post Views: 171

    Related Posts

    ಪಾಣೆಮಂಗಳೂರು ಸೇತುವೆ ಉಲ್ಲಂಘನೆ: ಚಾಲಕನ ವಿರುದ್ಧ ಎಫ್‌ಐಆರ್

    June 12, 2025

    ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ

    June 12, 2025

    NMPA ಅಧಿಕಾರಿಗೆ ತಡೆಯೊಡ್ಡಿದ ಪ್ರಕರಣ: ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ಧ ಎಫ್‌ಐಆರ್

    June 11, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.