Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಕ್​​ ನಂಬರ್ ಪ್ಲೇಟ್ ಮರೆಮಾಚಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
    ಇತ್ತೀಚಿನ ಸುದ್ದಿ

    ಬೈಕ್​​ ನಂಬರ್ ಪ್ಲೇಟ್ ಮರೆಮಾಚಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

    October 1, 2025
    Share

    ಇನ್ಮುಂದೆ ಬೈಕ್ ನಂಬರ್ ಪ್ಲೇಟ್  ಮರೆ ಮಾಚಿದ್ರೆ   ಕ್ರಿಮಿನಲ್ ಕೇಸ್ ಬೀಳುತ್ತೆ.ಟ್ರಾಫಿಕ್ ಪೊಲೀಸರು, ಎಐ ಕ್ಯಾಮೆರಾ ಮತ್ತು ಸಿಗ್ನಲ್​​ಗಳ ಕಣ್ತಪ್ಪಿಸಲು ಬೈಕ್ ಸವಾರರು ನಾನಾ ಕಸರತ್ತು ನಡೆಸುತ್ತಾರೆ.

    ಅದರಲ್ಲೂ ನಂಬರ್ ಪ್ಲೇಟ್​​ಗಳು ಸರಿಯಾಗಿ ಕಾಣಿಸಬಾರದು ಅಂತಾ ಕೊನೆ ನಂಬರ್​​ಗಳಿಗೆ ಬಣ್ಣ ಬಳೆಯುವುದು, ಟೇಪ್ ಹಾಕುವುದು, ಬಟ್ಟೆ ಸುತ್ತುವುದನ್ನು ಮಾಡುತ್ತಾರೆ. ಹೀಗೆ ನಂಬರ್ ಪ್ಲೇಟ್​​ಗಳನ್ನ ತಿದ್ದುವ ಸವಾರರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ.  

    ಇತ್ತೀಚಿಗೆ ನಗರದಲ್ಲಿ ಪೊಲೀಸರು ವಾಹನ ತಪಾಸಣೆಗೆ ಮುಂದಾಗಿದ್ದು, ಈ ವೇಳೆ ಹಲವು ಬೈಕ್ ಸವಾರರು ತಮ್ಮ ಬೈಕ್​​ ನಂಬರ್ ಪ್ಲೇಟ್​​ ಅನ್ನು ಮರೆಮಾಚಿ ಸಂಚಾರ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಎಚ್ಚೆತ್ತ ಪೊಲೀಸರು ಅಂತಹ ಬೈಕ್ ಸವಾರರನ್ನ ಪತ್ತೆ ಹಚ್ಚಿ ಅವರ ಮೇಲೆ ವಂಚನೆ ಪ್ರಕರಣ ದಾಖಲು ಮಾಡುತ್ತಿದ್ದಾರೆ.    

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.