Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಪೊಲೀಸರ ನಿರ್ಬಂಧದ ನಡುವೆ ಮುಸ್ಲಿಂ ಯುವಕರಿಂದ ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಪೊಲೀಸರ ನಿರ್ಬಂಧದ ನಡುವೆ ಮುಸ್ಲಿಂ ಯುವಕರಿಂದ ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ..!

    September 16, 2024
    Share

    ಬಂಟ್ವಾಳ : ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

    ಬಿಸಿ ರೋಡ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ನಡುವೆಯೇ ಮುಸ್ಲಿಂ ಯುವಕರ ಪ್ರಚೋದನಕಾರಿ ಯಾಗಿ ಬಿಸಿ ರೋಡ್ ಪೇಟೆಯಲ್ಲಿ ಬೈಕ್ ಸ್ಟಂಟ್ ನಡೆಸಿದ್ದಾರೆ. ಬಿಗಿ ಪೋಲೀಸ್ ಬಂದೋಬಸ್ತ್ ನಡುವೆಯೂ ಮುಸ್ಲಿ ಯುವಕರ ಬೈಕ್ ರಾಲಿ ನಡೆಸಿದ್ದು. ಹಿಂದೂ ಸಂಘಟನೆಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಬೈಕ್ ರಾಲಿ ವಿರುದ್ದ ಹಿಂದೂ ಕಾರ್ಯಕರ್ತರು ರಸ್ತೆ ತಡೆ ನಡೆಸಲು ಮುಂದಾಗಿದ್ದು ಪೊಲೀಸರು ತಡೆಯೊಡ್ಡಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಮತ್ತು ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

    Post Views: 255

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.