Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ಸವಾರನಿಗೆ ಹಲ್ಲೆ ಆರೋಪ- ಮೂವರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ಸವಾರನಿಗೆ ಹಲ್ಲೆ ಆರೋಪ- ಮೂವರ ವಿರುದ್ಧ ಪ್ರಕರಣ ದಾಖಲು

    August 11, 2025
    Share

    ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್ ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಆ 6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಬೈಕ್ ನಲ್ಲಿ ಹೋಗುತ್ತಿದ್ದ‌ ವೇಳೆ ಪಾಂಗಳ ಕ್ರಾಸ್ ಬಳಿ ತಡೆದು ನಿಲ್ಲಿಸಿದ ಯುಟ್ಯೂಬರ್ ಗಳು ತಾವು ಕುಡ್ಲ ರಾಂಪೇಜ್ ನವರು ಎಂದು ಹೇಳಿದ್ದು, ಈ ರಸ್ತೆಯ ಪಕ್ಕದಲ್ಲಿ ಹೆಣಗಳನ್ನು ಹೂತು ಹಾಕಿದ್ದೀರಾ ? ಇದರ ಬಗ್ಗೆ ನಿಮಗೆ ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಅವರು ಹೆಸರನ್ನು ಕೇಳಿದ್ದು ಈ ವೇಳೆ ನಾವು ಹರೀಶ್ ನಾಯ್ಕ ಎಂದಾಗ ಅವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಹರೀಶ್ ನಾಯ್ಕ ದೂರು ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 50/2025 ಕಲಂ126(2)115(2) 352 ಜೊತೆಗೆ 3(5) ಬಿಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 114

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.