Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಸಾವು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಸಾವು..!

    March 27, 2025
    Share

    ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ.

    ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಮೃತಪಟ್ಟವರು.ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 247

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.