Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತ ಮಕ್ಕಳಿಗೆ ಬೈಕ್ ಚಾಲನೆಗೆ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ.ದಂಡ.!
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಮಕ್ಕಳಿಗೆ ಬೈಕ್ ಚಾಲನೆಗೆ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ.ದಂಡ.!

    April 21, 2025
    Share

     ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ್ದ ತಂದೆಗೆ ದಾವಣಗೆರೆ ಸಂಚಾರಿ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

    ದಾವಣಗೆರೆ ನಗರದ ಉತ್ತಮ್ ಚಂದ್ ಬಡಾವಣೆ ನಿವಾಸಿಗೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬರೋಬ್ಬರಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

    ದಾವಣಗೆರೆ ನಗರದ ಎಆರ್ ಜಿ ಕಾಲೇಜ್ ಬಳಿ ಮಗ ಬೈಕ್ ಚಾಲನೆ ಮಾಡಿದ್ದಾನೆ. ತಪಾಸಣೆ ವೆಳೆ ಅಪ್ರಾಪ್ತನಿಗೆ ಬೈಕ್ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಅಪ್ರಾಪ್ತ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ್ದು, ಪುನರಾವರ್ತೆಯಾದ್ರೆ ಎಫ್ ಐಆರ್ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    Post Views: 413

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.