Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೈಕ್ ಕಳವು – ಆರೋಪಿ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಬೈಕ್ ಕಳವು – ಆರೋಪಿ ಬಂಧನ..!

    January 29, 2025
    Share

    ಮಂಗಳೂರು: ನಗರದ ಸೋಮಯಾಜಿ ಬಿಲ್ಡಿಂಗ್‌ನ ಪಾರ್ಕಿಂಗ್‌ನಲ್ಲಿದ್ದ ಪಾರ್ಕ್ ಮಾಡಿದ್ದ ಕೆಟಿಎಂ ( ಕೆಎ 02 ಎಚ್ ಎಕ್ಸ್ 6473) ಬೈಕ್‌ ನಾಪತ್ತೆಯಾಗಿತ್ತು.

    ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಕಳವು ಮಾಡಿದ 1,20,000/- ಬೆಲೆ ಬಾಳುವ ಕೆಟಿಎಂ ಡ್ಯೂಕ್ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆರೋಪಿಯನ್ನು ಉಪ್ಪಿನಂಗಡಿಯ ಕೆರೆ ಮೂಲೆ ನಿವಾಸಿ ಶಫೀಕ್ ನಿಯಾಜ್ (18 ) ಎಂದು ಗುರುತಿಸಲಾಗಿದೆ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 122

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.