Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು! ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು! ಇಬ್ಬರ ಬಂಧನ

    November 22, 2025
    Share

    ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ

    ಕೇಡಿ ನಿವಾಸಿ ಸಂಪತ್ ಕುಮಾರ್ (28) ಅವರು ದಿನಾಂಕ 10.11.2025 ರಂದು ರಾತ್ರಿ KA 18-J-6348 ನಂಬರಿನ ಬೈಕನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಬಳಿಕ ಬೈಕ್ ಕಳವುಗೊಂಡಿದ್ದು‌, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಮೋ ಪ್ರಕರಣ ಸಂ 88/2025 ಕಲಂ 3೦3(2) ಬಿಎನ್‌ ಎಸ್‌ 2023 ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿತ್ತು.

    ತನಿಖೆ ವೇಳೆ ವೇಣೂರು ನಿವಾಸಿ ಮಹಮ್ಮದ್ ಇರ್ಷಾದ್‌ (25) ಹಾಗೂ ಪಾಡಂಗಡಿ ನಿವಾಸಿ ಸಾಧಿಕ್ ಖಾನ್ (26) ಅವರನ್ನು ಪೊಲೀಸರು ಬಂಧಿಸಿದ್ದು ಕಳವಾದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿದ್ದಾರೆ.

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 113

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.