Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಬೈಕ್ ಕಳ್ಳತನ – ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: ಬೈಕ್ ಕಳ್ಳತನ – ಆರೋಪಿಯ ಬಂಧನ

    September 18, 2023
    Share

    ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

    ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ.ಸೆ. 16ರಂದು ನಾಪತ್ತೆಯಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.