Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ತಂದೆಗೆ 20 ಸಾವಿರ ದಂಡ
    ಇತ್ತೀಚಿನ ಸುದ್ದಿ

    ಕಡಬ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ತಂದೆಗೆ 20 ಸಾವಿರ ದಂಡ

    November 19, 2022
    Share

    ಕಡಬ: ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ವಾಹನ ಮಾಲಕನಿಗೆ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯ 20 ಸಾವಿರ ದಂಡ ವಿಧಿಸಿದೆ.

    ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ದಂಡ ಪಾವತಿಸಿದವರು. 2020ರಲ್ಲಿ ಅಬ್ದುಲ್ ರಹಿಮಾನ್ ಅವರು ತಮ್ಮ ಅಪ್ರಾಪ್ತ ಪುತ್ರನಿಗೆ ಬೈಕ್ ಚಲಾಯಿಸಲು ನೀಡಿದ್ದರು. ಈ ಬೈಕ್ ಅಪಘಾತವಾದ ಹಿನ್ನೆಲೆಯಲ್ಲಿ ಬಾಲಕನ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿ ಅವರು, ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕಾಗಿ ಬಾಲಕನ ತಂದೆ, ಬೈಕ್ ಮಾಲಕ ಅಬ್ದುಲ್ ರಹಿಮಾನ್ ಅವರಿಗೆ 20 ಸಾವಿರ ದಂಡ ಪಾವತಿಸುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಎ.ಪಿ.ಪಿ. ಕವಿತಾ ಅವರು ವಾದಿಸಿದ್ದರು.

    Post Views: 216

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.