Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸರ್ಕಾರಿ ವೈದ್ಯರ ಹಾಜರಾತಿಗೆ `ಬಯೋಮೆಟ್ರಿಕ್’ ಕಡ್ಡಾಯ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್
    ಇತ್ತೀಚಿನ ಸುದ್ದಿ

    BIGG NEWS : ಸರ್ಕಾರಿ ವೈದ್ಯರ ಹಾಜರಾತಿಗೆ `ಬಯೋಮೆಟ್ರಿಕ್’ ಕಡ್ಡಾಯ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

    October 29, 2022
    Share

    ಮೈಸೂರು : ರಾಜ್ಯ ಸರ್ಕಾರವು ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಲು ಮುಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ವೈದ್ಯರ ಹಾಜರಾತಿ ಮೇಲೆ ನಿಗಾ ಇಡಲು ಮತ್ತು ಸರ್ಕಾರಿ ವೈದ್ಯರು ಖಾಸಗಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಕಡಿವಾಣ ಹಾಕಲು ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.

    ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು, ಇದಕ್ಕಾಗಿ ಬಯೋಮೆಟ್ರಿಕ್ ಪದ್ಧತಿ ಜಾರಿಗೆ ತರಲಾಗುವುದು. ಆಗ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೈದ್ಯರು ಬಯೋಮೆಟ್ರಿಕ್ ಮಾಡಬೇಕು ಎಂದು ಹೇಳಿದ್ದಾರೆ.

    Post Views: 152

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.