Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಲ್ಲಿ ಬಿಯರ್ ಸರಬರಾಜಿನ ಕೊರತೆ : ಗೋವಿಂದ ರಾಜ್
    ಇತ್ತೀಚಿನ ಸುದ್ದಿ

    ಕರಾವಳಿಯಲ್ಲಿ ಬಿಯರ್ ಸರಬರಾಜಿನ ಕೊರತೆ : ಗೋವಿಂದ ರಾಜ್

    April 29, 2023
    Share

    ಉಡುಪಿ: ಉಡುಪಿ, ದ.ಕನ್ನಡದಲ್ಲಿ ಬೇಸಿಗೆಯ ಕಾಲದಲ್ಲಿ ಬಿಯರ್ ಗೆ ಹೆಚ್ಚು ಡಿಮ್ಯಾಂಡ್ ಇದ್ದು, ಬೇಡಿಕೆಗೆ ಸ್ಪಂದಿಸಿ ಸೂಕ್ತ ರೀತಿಯ ಸರಬರಾಜು ಕಂಪೆನಿಯವರು ಮಾಡುತ್ತಿಲ್ಲ.ಇಲಾಖೆ, ಕೆಎಸ್‌ಬಿಸಿಎಲ್‌ ಹಾಗೂ ಡಿಪೋದವರ ಹತ್ತಿರ ವಿನಂತಿಸಿದ್ದೇವೆ. ಎಲ್ಲೂ ಕೂಡ ಸರಬರಾಜು ಆಗುತ್ತಿಲ್ಲ”ಎಂದ ಕರ್ನಾಟಕ ರಾಜ್ಯ ಮಧ್ಯ ಮಾರಾಟಗಾರರ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಗೋವಿಂದ ರಾಜ್ ಹೇಳಿದ್ದಾರೆ.

    ಕರಾವಳಿಯಲ್ಲಿ ಸೆಕೆಯಿಂದಾಗಿ ಬಿಯರ್ ಬೇಡಿಕೆ ಜಾಸ್ತಿಯಾಗಿದೆ.ಮಳೆಗಾಲದಲ್ಲಿ ದಿನಕ್ಕೆ 10 ಬಾಕ್ಸ್ ಖಾಲಿಯಾದರೆ,ಈಗ 30 ಬಾಕ್ಸ್ ಬಿಯರ್ ಖಾಲಿಯಾಗುತ್ತದೆ. ಆ ಬೇಡಿಕೆಗೆ ಸರಿಯಾಗಿ ಸರಬರಾಜಾಗುತ್ತಿಲ್ಲ. ಜಾಸ್ತಿ ಮಾರಾಟವಾಗುವ ಬಿಯರ್ ಗಳು ಸಿಗುವುದೇ ಇಲ್ಲ. ಸರಬರಾಜಾಕ್ಕೆ ವಾರಕ್ಕೆ ಒಂದು ಬಾರಿ ಬರುತ್ತದೆ ಎಂದು ಹೇಳಿದ್ದಾರೆ”ಒಂದು ತಿಂಗಳಿನಿಂದ ಈ ಸಮಸ್ಯೆ ಇದ್ದು, ಈ ಸಮಸ್ಯೆ ಮುಂದುವರೆದರೆ, ಸರಕಾರಕ್ಕೆ ಬಾರ್ ಗಳಲ್ಲಿ ಶೇಂದಿ ಮಾರಲು ಅನುಮತಿಯನ್ನು ಕೇಳುವ ಸಂದರ್ಭ ಉದ್ಭವಿಸುತ್ತದೆ,ಮೂರ್ತೆದಾರರ ಸಂಘದವರ ಹತ್ತಿರ ನಮಗೂ ಸರಬರಾಜು ಮಾಡಿ ಎಂದು ಕೇಳುವಂತಹ ಪ್ರಮೇಯ ಉದ್ಭವಿಸುತ್ತದೆ. ಇದನ್ನ ಸರಕಾರ ನಿರ್ಮಾಣ ಮಾಡಿಕೊಳ್ಳಬಾರದು. ನಮಗೆ ಸರಿಯಾಗಿ ಬಿಯರ್ ಸರಬರಾಜು ಆಗುವಂತೆ ತಯಾರಕರು ಮತ್ತು ಇಲಾಖೆಯವರು ಪ್ರಯತ್ನಿಸಬೇಕು” ಎಂದು ವಿನಂತಿಸಿದ್ದಾರೆ.“ಗ್ರಾಹಕರಿಗೆ ಬಿಯರ್ ಸಿಗದೇ ಬಾರ್ ಸಿಬ್ಬಂದಿಗಳ ಮೇಲೆ ಅಸಮಾಧಾನ ತೋಡಿಕೊಳ್ಳುತ್ತಿದ್ದು, ಸುಮಾರು ಸರ್ಕಾರಕ್ಕೆ 30 ಸಾವಿರ ಕೋ.ಗಿಂತ ಹೆಚ್ಚು ಆದಾಯ ಕೊಡುವ ನಮ್ಮ ಸಮಸ್ಯೆ ಪರಿಹಾರ ಒದಗಿಸಿ” ಎಂದು ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

    Post Views: 226

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.