Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಸ್ಥಳೀಯ ಬಿಜೆಪಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ
    ಕ್ರೈಂ ಸ್ಟೋರಿ

    ಸ್ಥಳೀಯ ಬಿಜೆಪಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

    April 15, 2023
    Share

    ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಟಿಯಾಲ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಶುಕ್ರವಾರ ಸಂಜೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

    ನಿನ್ನೆ ರಾತ್ರಿ 7:30 ರ ಸುಮಾರಿಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದರು ಎಂದು ಮೃತ ರಾಮ್ ಸಿಂಗ್ ಅವರ ಸೋದರ ಸಂಬಂಧಿ ತಿಳಿಸಿದ್ದಾರೆ.

    ‘ಶುಕ್ರವಾರ ರಾತ್ರಿ 7:30 ರ ಸುಮಾರಿಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಯಲ್ಲಿ ಹೆಲ್ಮೆಟ್‌ನೊಂದಿಗೆ ಕಚೇರಿಗೆ ಪ್ರವೇಶಿಸಿದರು ಮತ್ತು ಇದ್ದಕ್ಕಿದ್ದಂತೆ ಅವರು ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು. ದುಷ್ಕರ್ಮಿಗಳು ಹಲವಾರು ಸುತ್ತು ಗುಂಡು ಹಾರಿಸಿದರು. ಅದರಲ್ಲಿ 4-5 ಗುಂಡುಗಳು ಸುರೇಂದ್ರಗೆ ತಗುಲಿದವು. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಅವರು ತಿಳಿಸಿದರು.

    ಕಚೇರಿಯೊಳಗಿದ್ದ ಜನರು ಸುರೇಂದ್ರನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    Post Views: 345

    Related Posts

    ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು

    January 24, 2026

    ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

    October 25, 2025

    ತಾಯಿಯ ಹತ್ಯೆ ಮಾಡಿ ಸುಟ್ಟುಹಾಕಿ ಪರಾರಿಯಾಗಿದ್ದ ಪಾಪಿ ಮಗ ಬೈಂದೂರಿನಲ್ಲಿ ಸೆರೆ!

    June 28, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.