Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ 6 ಕೋಟಿ ರೂ ನಗದು ಪತ್ತೆ
    ಇತ್ತೀಚಿನ ಸುದ್ದಿ

    ಬಿಜೆಪಿ ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ 6 ಕೋಟಿ ರೂ ನಗದು ಪತ್ತೆ

    March 3, 2023
    Share

    ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರ ಮೇಲಿನ ಲೋಕಾಯುಕ್ತ ದಾಳಿಗೆ ಮತ್ತಷ್ಟು ತಿರುವು ಸಿಕ್ಕಿದೆ. ಮಾಡಾಳ್ ಪ್ರಶಾಂತ್ ಮನೆಯಲ್ಲಿ ಆರು ಕೋಟಿ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

    ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ದಳ ಗುರುವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ. ತಡರಾತ್ರಿಯವರೆಗೂ ಹುಡುಕಾಟ ನಡೆದಿದೆ.

    ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದಾರೆ. ಅವರ ಮಗ ಪ್ರಶಾಂತ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (ಬಿಡಬ್ಲ್ಯೂಎಸ್‌ಎಸ್ ಬಿ) ಮುಖ್ಯ ಅಕೌಂಟೆಂಟ್ ಆಗಿದ್ದಾರೆ.

    ಗುತ್ತಿಗೆದಾರನೊಬ್ಬನ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದಿದ್ದಾರೆ.

    Post Views: 246

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.