Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಜೆಪಿ vs ಕಾಂಗ್ರೆಸ್ ಕಾರ್ಯಕರ್ತರ ಪರಸ್ಪರ ಘೋಷಣೆ: ಪೊಲೀಸ್ ಬಂದೋಬಸ್ತ್
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಜೆಪಿ vs ಕಾಂಗ್ರೆಸ್ ಕಾರ್ಯಕರ್ತರ ಪರಸ್ಪರ ಘೋಷಣೆ: ಪೊಲೀಸ್ ಬಂದೋಬಸ್ತ್

    June 4, 2024
    Share

    ಮಂಗಳೂರು: ಎನ್ ಐ ಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ಮತ ಎಣಿಕೆ ವೇಳೆ ನಡೆದಿದ್ದು ಮಧ್ಯ ಪ್ರವೇಶಿಸಿದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ಅಂಚೆ‌ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ.

    ಬೃಜೇಶ್ ಚೌಟ 20708 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

    ಸಾರ್ವಜನಿಕರಿಗೆ ಪೊಲೀಸರಿಂದ ಅನಗತ್ಯ ಕಿರಿಕಿರಿ ಆರೋಪ

    ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ನಿಲ್ಲಲು ಅವಕಾಶ ನೀಡಿದ್ದರೂ ಗೇಟ್ ನಲ್ಲಿ ಪ್ರವೇಶಿಸುವಾಗ ಪೊಲೀಸರು ಅನಗತ್ಯವಾಗಿ ವಿಚಾರಿಸಿ ಗುರುತು ಚೀಟಿ ಕೇಳಿ ಕಿರಿಕಿರಿಯನ್ನುಂಟು ಮಾಡಿದ್ದಾರೆ ಎಂದು ಕೆಲವು ಮಂದಿ ಕಾರ್ಯಕರ್ತರು ದೂರಿದ್ದಾರೆ.

    ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗುತ್ತಿದ್ದು ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಮುನ್ಮಡೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಘೋಷಣೆ ಹಾಕಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.

    ಪದ್ಮರಾಜ್ ನಿರ್ಗಮನ

    ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮತದಾನ ಕೇಂದ್ರಕ್ಕೆ ಆಗಮಿಸಿ ನಿರ್ಗಮಿಸಿದರು. ಜಯಗಳಿಸುವ ವಿಶ್ವಾಸವಿದೆ‌. ಜನರ ಮನಸ್ಸನ್ನು ಗೆದ್ದಿದ್ದೇನೆ. ಇದು ಮತ ವಾಗಿ‌ಪರಿವರ್ತನೆಯಾಗುವ‌ ವಿಶ್ವಾಸವಿದೆ.ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕಾರ್ಯಕರ್ತರಿಗೆ ವ್ಯವಸ್ಥೆ ಸರಿ ಇದೆಯಾ ಎಂದು ಪರಿಶೀಲಿಸಲು ಬಂದಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದರು.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.