Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೇಸಿಗೆಯಲ್ಲಿ ಕಪ್ಪು ಕೋರ್ಟ್ ಧರಿಸುವ ವಕೀಲರಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋಟ್ : ಕಾರಣ ಇಲ್ಲಿದೆ
    ಇತ್ತೀಚಿನ ಸುದ್ದಿ

    ಬೇಸಿಗೆಯಲ್ಲಿ ಕಪ್ಪು ಕೋರ್ಟ್ ಧರಿಸುವ ವಕೀಲರಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋಟ್ : ಕಾರಣ ಇಲ್ಲಿದೆ

    April 17, 2024
    Share

    ಬೆಂಗಳೂರು : ಕಳೆದ ಒಂದು ವರ್ಷದಿಂದ ರಾಜ್ಯ ಬರದಿಂದ ಕಂಗೆಟ್ಟಿದ್ದು ರೈತರು ಸೇರಿದಂತೆ ಇಡೀ ರಾಜ್ಯದ ಜನತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ.ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್​​ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ.

    ಹೌದು ಕೋರ್ಟ್ನಲ್ಲಿ ವಾದ ಮಂಡಿಸುವ ವಕೀಲರಿಗೆ ಇದೀಗ ತಾತ್ಕಾಲಿಕವಾಗಿ ಮುಕ್ತಿ ಸಿಕ್ಕಿದ್ದು, ಬೇಸಿಗೆಯ ದಿನಗಳಲ್ಲಿ ವಕೀಲರು ಕೋರ್ಟ್ ಧರಿಸದಿದ್ದರೂ ಕೂಡ ನಡೆಯುತ್ತದೆ. ಆದರೆ ಕಪ್ಪು ಕೋರ್ಟ್ ಹೊರದಾಗಿ ಯಾವ ಜರಿಸನ್ನು ಧರಿಸಬೇಕು ಎಂಬುದರ ಕುರಿತು ಇದೀಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

    Post Views: 232

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.