Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಸಂಚಾರಕ್ಕೆ ತಡೆ, ಪೋಲೀಸರೊಂದಿಗೆ ಆರೋಪ- ಆಟೊ ರಿಕ್ಷಾ ಚಾಲಕನಿಗೆ ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಸಂಚಾರಕ್ಕೆ ತಡೆ, ಪೋಲೀಸರೊಂದಿಗೆ ಆರೋಪ- ಆಟೊ ರಿಕ್ಷಾ ಚಾಲಕನಿಗೆ ದಂಡ

    September 26, 2025
    Share

    ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ ಶೈಲೇಶ್ (28) ಎಂಬಾತ ಕುದ್ರೋಳಿ ದೇವಸ್ಥಾನದ ಮುಖ್ಯ ದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಈ ಬಗ್ಗೆ ಪೊಲೀಸ್ ಸಿಬ್ಬಂದಿ ಕಾನೂನು ಉಲ್ಲಂಘನೆ ನೋಟಿಸ್‌ ದಾಖಲು ಮಾಡಿದ್ದರು.

    ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶೈಲೇಶ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ. ಬಳಿಕ ಆತ ಕ್ಷಮೆ ಯಾಚಿಸಿದ್ದಾನೆ. ಚಾಲಕನ ವಿರುದ್ದ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 167

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.