Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ
    ಕ್ರೈಂ ಸ್ಟೋರಿ

    ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ

    March 25, 2023
    Share

    ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ

    ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.

    ಇವರು ಮದ್ಯ ವ್ಯಸನಿಯಾಗಿದ್ದು, ಇವರು ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದರು. ಪೂರ್ಣೇಶ್‌ ಅವರ ತಲೆಯ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

    Post Views: 354

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.