Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ಯುವಕ ಸಾವು
    ಇತ್ತೀಚಿನ ಸುದ್ದಿ

    ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ಯುವಕ ಸಾವು

    July 10, 2025
    Share

    ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

    ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ.

    ನಗರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

    ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಅವರಿಗೆ ತಾಯಿ ಹಾಗೂ ಮೂವರು ಸೋದರಿಯರು ಇದ್ದಾರೆ.

    Post Views: 160

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.