Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಟ್ಕಳ: ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ನಾಪತ್ತೆ
    ಇತ್ತೀಚಿನ ಸುದ್ದಿ

    ಭಟ್ಕಳ: ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ನಾಪತ್ತೆ

    August 30, 2022
    Share

    ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, (Missing) ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

    ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರ ಜಾಲಿ ನಿವಾಸಿ ನಾಗರಾಜ ರಾಮಕೃಷ್ಣ ಮೊಗೇರ ಎಂದು ತಿಳಿದುಬಂದಿದೆ.

    ರವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂಬವರನ್ನು ರಕ್ಷಿಸಲಾಗಿದೆ. ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕುಕಾಟ ಮುಂದುವರಿದಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.