Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್​ ಪ್ರವೀಣ್ ನಾಥ್ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್​ ಪ್ರವೀಣ್ ನಾಥ್ ಆತ್ಮಹತ್ಯೆ

    May 5, 2023
    Share

    ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್(Transgender Bodybuilder) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಮೃತ ದೇಹವನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪ್ರವೀಣ್ ಈ ವರ್ಷ ಪ್ರೇಮಿಗಳ ದಿನದಂದು ವಿವಾಹವಾಗಿದ್ದರು. ಕೆಲ ಮಾಧ್ಯಮಗಳ ವರದಿ ಪ್ರಕಾರ ಇಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ ಎನ್ನಲಾಗಿತ್ತು, ಆದರೆ ಈ ವರದಿಗಳನ್ನು ಪ್ರವೀಣ್ ನಿರಾಕರಿಸಿದ್ದರು. ಪ್ರವೀಣ್ ರಿಶಾನಾ ಆಯೇಶು ಅವರನ್ನು ಮದುವೆಯಾಗಿದ್ದರು, ಇವರು ಮಿಸ್ಟರ್ ಕೇರಳ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಇದಲ್ಲದೇ ರಿಶಾನಾ ಮಿಸ್ ಮಲಬಾರ್ ಪಟ್ಟ ಗೆದ್ದಿದ್ದಾರೆ. ಆರಂಭದಲ್ಲಿ ಇಬ್ಬರ ಮನೆಯವರು ಇವರಿಬ್ಬರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ನಂತರ ಅವರು ಈ ಮದುವೆಗೆ ಒಪ್ಪಿದ್ದರು.
    ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರವೀಣ್ ಹುಟ್ಟಿದ್ದು ಹೆಣ್ಣಾದರೂ ಗಂಡಾಗಿ ಇರಬೇಕೆಂಬ ಆಸೆ. ಒಂದು ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಬಳಿಕ ತಮಗೆ ತಾವು ಸಮಾಧಾನ ಮಾಡಿಕೊಂಡು ದೇಹದ ರೂಪಾಂತರ ಮಾಡಿಕೊಂಡರು.

    Post Views: 277

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.