Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ..!
    ಇತ್ತೀಚಿನ ಸುದ್ದಿ

    ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ..!

    March 12, 2024
    Share

    ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ.

    ಕಾರೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳಿದ್ದು, ಕೊಲೆ ಮಾಡಿರುವ ಶಂಕೆಯಿದೆ.

    ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಕೃಷ್ಣ ಯಾದವ್ ಅವರನ್ನು ಕೊಲೆ ಮಾಡಿ ಶವವನ್ನು ಕಾರಿನಲ್ಲಿಯೇ ಇಟ್ಟು ಎಸ್ಕೇಪ್ ಆಗಿದ್ದಾರೆ ಎಂದು ಶಂಕಿಸಲಾಗಿದೆ.

    Post Views: 245

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.